23.3 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಹೊಸಂಗಡಿ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಇಂಟ್ರ್ಯಾಕ್ಟ್ ಕ್ಲಬ್ ಮತ್ತು ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಮೂಡಬಿದ್ರೆ ಉಪವಿಭಾಗ, ವೇಣೂರು ವಲಯ ವೇಣೂರು ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪವಲಯ ಅರಣ್ಯಾಧಿಕಾರಿ ಸುನಿಲ್ ಮಾವಿನ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದಿವಾಕರ್ ದಸ್ತು ಅರಣ್ಯ ಪಾಲಕರು, ಯುವರಾಜ್ ಅರಣ್ಯ ವಿಕ್ಷಕ, ಶ್ರೀಧರ್ ಶೆಟ್ಟಿ ಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!