28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್” ೨೦೨೫ ಮೂಲಕ ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ಜೂ.೫ರಂದು ನಡೆಸಿಕೊಟ್ಟರು.

ಹಲವಾರು ಮನೋರಂಜನಾ ಹಾಗೂ ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ. ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಶ್ರೀ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಫಾ ತಸ್ಮಿಯ ಸ್ವಾಗತಿಸಿ, ಹರ್ಷಿತಾ ವಂದಿಸಿದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya
error: Content is protected !!