26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

ಗೇರುಕಟ್ಟೆ: ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಂಘಗಳು ಮತ್ತು ಅರ್ಚಕ ಪುರೋಹಿತರ ಪರಿಷತ್ ಸಂಸ್ಥೆಗಳ ಮೂಲಕ ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ಅನ್ನು ಜೂ.6ರಂದು ಶಾಲೆಯ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳಿಗೆ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ರಾಘವೇಂದ್ರ ಬಾಂಗಿಣ್ಣಾಯ ಕುಂಠಿಣಿ ಹಾಗೂ ಕೃಷ್ಣಕುಮಾರ ಐತಾಳ ಪಂಜಿರ್ಪು ಹಾಜರಿದ್ದರು.

ಶಾಲಾ ಮುಖ್ಯಶಿಕ್ಷಕಿ ಈಶ್ವರಿ ಕೆ., ಸಹಶಿಕ್ಷಕ ವೃಂದ, ಮಕ್ಕಳು ಹಾಗೂ ಪೋಷಕರು ಭಾಗಿಯಾಗಿದ್ದರು.

Related posts

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya
error: Content is protected !!