26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆಯನ್ನು ನಡೆಸಲಾಯಿತು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿಶಂಕರ್, ಉದ್ಯೋಗ ವಿನಿಮಯ ಕಛೇರಿಯ ತರಬೇತುದಾರಾದ ಶ್ರೀಮತಿ ಮಂಜುಷಾ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ್ ಕಿಲ್ಲೂರು, ಶ್ರೀಮತಿ ಸೌಮ್ಯ, ಶ್ರೀಮತಿ ಮರಿಟಾ ಪಿಂಟೋ ಉಪಸ್ಥಿತರಿದ್ದರು

Related posts

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!