28.6 C
ಪುತ್ತೂರು, ಬೆಳ್ತಂಗಡಿ
September 22, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಚ್ಚಿನ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ಮತ್ತು ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿನಿ ತಸ್ರಿಫ ಪರಿಸರದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಸಂತಸಪಟ್ಟರು. ಪೋಷಕರು ತಮ್ಮ ಮಗುವಿನ ಹೆಸರಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಟಿಜಿಟಿ ಶಿಕ್ಷಕಿ ಮಮತಾ ಮತ್ತು ಜಿಪಿಟಿ ಶಿಕ್ಷಕಿ ರಾಜೀವಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!