26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ವೇಣೂರು: 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ; ಅಧ್ಯಕ್ಷರಾಗಿ ಜಗದೀಶ್ ಭಟ್ , ಕಾರ್ಯದರ್ಶಿಯಾಗಿ ಪಿ. ಪ್ರಶಾಂತ್ ಹೆಬ್ಬಾರ್

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!