26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

ಕುವೆಟ್ಟು: ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಹೊಸ ಮನೆಗೆ ಸಾಗುವ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಬಳ್ಳಿ ಸುತ್ತುವರಿದು ಅಪಾಯಕ್ಕೆ ಕಾರಣವಾಗಿದೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಬಳ್ಳಿಗಳು ಗಿಡ ಗಂಟಿಗಳು ಸುತ್ತುವರಿದು ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತವಾದರೆ ಸರಿಪಡಿಸುವ ಸಂದರ್ಭದಲ್ಲಿ ಭಾರಿ ಅಪಾಯವಾಗುವ ಸಾಧ್ಯತೆ ಇದೆ. ತಕ್ಷಣ ಮೆಸ್ಕಾಂ ಇಲಾಖೆ ಇತ್ತ ಕಡೆ ಗಮನ ಹರಿಸಿ ಆಗುವಂತ ಅಪಾಯವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya
error: Content is protected !!