26.5 C
ಪುತ್ತೂರು, ಬೆಳ್ತಂಗಡಿ
September 20, 2026
ಶಾಲಾ ಕಾಲೇಜು

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

ಧರ್ಮಸ್ಥಳ :ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆ ಇದರ ಸ್ಥಾಪಕಾದ್ಯಕ್ಷರ ಮಗನಾದ ಶ್ರೀ ನಾಗೇಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಶಾಲಾಭಿಮಾನಿಯವರಾದ ಶ್ರೀ ಗಿರೀಶ್ ಕುದ್ರೆಂತಾಯ ಶಿವ ಪಾರ್ವತಿ ಕಲ್ಯಾಣ ಮಂಟಪ ಧರ್ಮಸ್ಥಳ ಇವರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಛತ್ರಿ ಗಳನ್ನು ಕೊಡುಗೆಯಾಗಿ ಜೂ. 6ರಂದು ನೀಡಿದರು


ಈ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ಶಾಲಾ ಮುಖ್ಯೋಪಾದ್ಯಾಯರಾದ ಚಿತ್ರ ಪ್ರಭಾ, ಅತಿಥಿ ಶಿಕ್ಷಕರಾದ ನಿತಿನ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಸದಾಶಿವ.k. ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾರವರು, ಅಡುಗೆ ಸಿಬ್ಬಂದಿ ಶ್ರೀಮತಿ ಜಾನಕಿಯವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya
error: Content is protected !!