26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು.

ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ ಪಂಚಾಯತ್ ಪಕ್ಕದಿಂದ ಹನ್ನೆರಡು ಕವಲು, ಕೈರೋಡಿವರೆಗೆ ರಸ್ತೆಯಲ್ಲಿ ತುಂಬಾ ಗುಂಡಿಗಳಿವೆ. ಇದರೊಂದಿಗೆ ಕಲ್ಲು ಸಾಗಟ ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದ್ದು ಜನಸಾಮಾನ್ಯರಿಗೆ ಓಡಾಡಲು ತೊಂದರೆಯಾಗುತ್ತಿದೆ. ಆದಷ್ಟು ಬೇಗ ರಸ್ತೆ ದುರಸ್ಥಿ ಪಡಿಸುವಂತೆ ಗ್ರಾ.ಪಂ.ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಸರ್ವ ಸದಸ್ಯರ ಮೂಲಕ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!