26.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ವಾಸುದೇವ ರಾವ್ ಕಕ್ಕೆನೇಜಿ ಇವರ ಅಂಗಡಿಗೆ ತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಅರ್ಧ ಕೆ.ಜಿ. ಯಷ್ಟು ಇರುತ್ತದೆ. ಆದರೆ ಈ ತೆಂಗಿನ ಕಾಯಿ ಸುಮಾರು ಒಂದೂವರೆ ಕೆ.ಜಿ. ತೂಕವಿದ್ದು ಎಲ್ಲರ ಗಮನ ಸೆಳೆದಿದೆ.

Related posts

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya
error: Content is protected !!