26.2 C
ಪುತ್ತೂರು, ಬೆಳ್ತಂಗಡಿ
September 22, 2026
Uncategorized

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ರವರು ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್ ಹಾಜ್ ಅಬ್ದುರ್ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕರಾದ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya
error: Content is protected !!