26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

ಬೆಂಗಳೂರಿನ ಬಾಷ್ ಕಂಪೆನಿಯ ಎಚ್ಆರ್ ಮ್ಯಾನೇಜರ್ ಶ್ರೀ ಪ್ರದೀಪ್ ಮತ್ತು ತಂಡದವರು ಜೂ.5 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗತೆ ಮತ್ತು ನಿರ್ವಹಣೆ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ನ ಪ್ರಾಂಶುಪಾಲರಾದ ಶ್ರೀ ವಿಶ್ವೇಶ್ವರ ಪ್ರಸಾದ್, ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya
error: Content is protected !!