26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಕ್ಷೇಮವನ್ನು ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಬೆಳ್ತಂಗಡಿ ವನ್ಯ ಜೀವಿ ವಲಯದ ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿಗರು ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

ಕೆಲ ದಿನಗಳ ಹಿಂದೆ ವೀಪರಿತ ಮಳೆಯಾಗುತ್ತಿದ್ದ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿದ್ದು ಇದೀಗ ಮಳೆ ತಗ್ಗಿದ್ದು ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಬಂಡಾಜೆ ಜಲಪಾತ ವೀಕ್ಷಣೆಗೆ ನಿರ್ಬಂಧ ಮುಂದುವರೆದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗ ಪ್ರಕಟಣೆ ತಿಳಿಸಿದೆ.

Related posts

ಅಳದಂಗಡಿಯ ವೈಷ್ಣವಿ ಆಚಾರ್ಯರಿಗೆ ಸನ್ಮಾನ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!