26.2 C
ಪುತ್ತೂರು, ಬೆಳ್ತಂಗಡಿ
September 22, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

ಬೆಳ್ತಂಗಡಿ: ಇಲ್ಲಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.5ರಂದು ಭರತನಾಟ್ಯ ತರಗತಿಗಳು ಪ್ರಾರಂಭಗೊಂಡಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ದೀಪ ಬೆಳಗಿಸಿ ಭರತನಾಟ್ಯ ತರಗತಿಯನ್ನು ಉದ್ಘಾಟನೆಗೊಳಿಸಿದರು.

ಈ ಸಂದರ್ಭದಲ್ಲಿ ಭರತನಾಟ್ಯ ಶಿಕ್ಷಕಿ ವಿದ್ಯಾ ಥೋಸರ್ ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಸೌಮ್ಯ ಪಿ, ರಮ್ಯಾ, ಕಾರುಣ್ಯ ಮೋಹಿನಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!