26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ (86ವ) ಅಲ್ಪಕಾಲದ ಅಸೌಖ್ಯದಿಂದ ಶಿರಸಿಯ ತಮ್ಮ ಪುತ್ರಿಯ ಮನೆಯಲ್ಲಿ ಜೂ.೬ರಂದು ನಿಧನರಾದರು.

ಉಜಿರೆ ಹಳೆಪೇಟೆಯ ಶ್ರೀರಾಮ ಕಲಾ ಮಂದಿರದ ಪ್ರಬಂಧಕರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಮೂವರು ಪುತ್ರಿಯರನ್ನು ಹಾಗೂ ಕುಟುಂಬ ವರ್ಗದವರನ್ನು ಆಗಲಿದ್ದಾರೆ

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಾರ್ಮೆಲ್ ಸಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya
error: Content is protected !!