28.6 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ, ಗ್ರಂಥಾಲಯ ಹಾಗೂ ಗ್ರಾಮ ಪಂಚಾಯತ್‌ಟಿಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸೇವಂತಿ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಫೌಂಡೇಶನ್‌ನ ಸಂಯೋಜಕ ಲವೀಶ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Related posts

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya
error: Content is protected !!