22.2 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಕಾರಿಂಜ ಅಣ್ಣಪ್ಪ ಮೂಲ್ಯರವರ ಪುತ್ರಿ,ಬಂಟ್ವಾಳ ಜಕ್ರಿಬೆಟ್ಟು ನಮೋ ನಿವಾಸ ಪ್ರೇಮನಾಥ್ ಕುಲಾಲ್ ಇವರ ಪತ್ನಿ ಸುಮಿತ್ರಾ (38ವ) ಅನಾರೋಗ್ಯದಿಂದ ಬಳಲಿ ಜೂ.4 ರಂದು ನಿಧನರಾದರು.

ಕಳೆದ ಒಂದೂವರೆ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಿತ್ರಾ ಅವರಿಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ವಿದ್ಯಾರ್ಥಿ ಜೀವನದಲ್ಲೇ ಪ್ರತಿಭಾವಂತೆಯಾಗಿದ್ದ ಸುಮಿತ್ರಾ ಎಂ.ಎಸ್.ಡಬ್ಲ್ಯೂ ಪದವೀಧರೆ. ಸಾಧು ಸ್ವಭಾವದ ವ್ಯಕ್ತಿತ್ವದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಪ್ರೇಮನಾಥ್ ಕುಲಾಲ್, ಸಣ್ಣ ಮಗು ಯಾನ್ಸ್, ಸಹೋದರ ಸಹೋದರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು, ಬಂದು ಬಳಗವನ್ನು ಅಗಲಿದ್ದಾರೆ.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಸಹನಾಶ್ರೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಗಡಿಯಾರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!