25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಅಳದಂಗಡಿ ಸರ್ಕಾರಿ ಪ್ರೌಢಶಾಲೆ/ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಜೂ.೫ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ಸದಾಶಿವ ಶೇಖರ, ಪ್ರಾಂಶುಪಾಲ ಸನ್ನಿ ಕೆ.ಎಂ., ಮುಖ್ಯ ಶಿಕ್ಷಕಿ ಶಾಂತಾ ಮರಿಯಾ ಸಾಲ್ದಾನಾ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್, ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿಸಿದ್ದರು.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!