ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

ಕಾರಿಂಜ: ವಿದ್ಯಾರ್ಥಿಯೋರ್ವ ಸ್ನಾನಕ್ಕೆ ಕೆರೆಗೆ ಇಳಿದು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.

ಮೃತರನ್ನು ಕಾರಿಂಜೆ ಕಂಗಿಹಿತ್ಲು ನಿವಾಸಿ ಶ್ರೀಧರ್ ರವರ ಪುತ್ರ ಚೇತನ್ (17ವ) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!