25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!