23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya
error: Content is protected !!