September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು.

ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya
error: Content is protected !!