37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!