September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya
error: Content is protected !!