24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!