September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಉಮೇಶ್ ಮದ್ದಡ್ಕ ರವರಿಗೆ ಛಾಯಾರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿ ಮೇಳ ಡಿಸ್ಕೌಂಟ್ ಸೇಲ್ : ಗ್ರಾಹಕರಿಗೆ ಶೇ.50 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!