29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

ನಡ: ಜಮಲಾಬಾದ್ ಈದ್ಗ ಮೈದಾನದಲ್ಲಿ ಸಂಭ್ರಮದ ಈದ್ ಆಚರಣೆ ನಡೆಯಿತು. ಈದ್ ಜಮಾತಿನ ಖತೀಬಾರಾದ ಮೌಲನ ಸಯ್ಯದ್ ಆಖೀಲ್ ಖಾದ್ರಿ ಸಂದೇಶ ಪ್ರಾರ್ಥನೆಯ ನೇತೃತ್ವ ವಹಿಸಿದ್ದರು

ಮಸೀದಿ ಅಧ್ಯಕ್ಷರು ಹಾಜಿ ಸಯ್ಯದ್ ಹಬೀಬ್ ಸಾಹೇಬ್ ಮಂಜೊಟ್ಟಿ ಸೇರಿದಂತೆ ಜಮಾತಿನವರು ಭಾಗವಹಿಸಿದ್ದರು.

Related posts

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya
error: Content is protected !!