September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

ಬೆಳಾಲು ಶ್ರೀ ಧ‌.ಮಂ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂ.6ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು.

ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ನೇತ್ರಾವತಿ ಮಾಸ್ತಿಯವರ ಪರಿಚಯವನ್ನು ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಮಾಸ್ತಿಯವರ ಸಾಹಿತ್ಯವನ್ನು ಓದಿ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಷ್ಠಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya
error: Content is protected !!