37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya
error: Content is protected !!