September 6, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!