25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದ್ದು ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ ಮಾಡಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.

Related posts

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya
error: Content is protected !!