March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು.

ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು, ಸದರ್ ಸಿದ್ದೀಕ್ ಮುಈನಿ, ಇಲ್ಯಾಸ್ ಮದನಿ, ಕೆ. ಎಮ್.ಜೆ., ಸ್ವಲಾತ್ ಸಮಿತಿ, ಎಸ್ ವೈ ಎಸ್, ಎಸ್ ಎಸ್ ಎಫ್ ಸಮಿತಿಗಳ ಪದಾಧಿಕಾರಿಗಳು ಹಾಗೂ ಜಮಾಅತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya
error: Content is protected !!