September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!