23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!