38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!