38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿವರದಿಶಾಲಾ ಕಾಲೇಜು

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟುವಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಮೇಲಂತಬೆಟ್ಟು ಪಂಚಾಯಿತಿ ಸದಸ್ಯರ ಚಂದ್ರ ರಾಜ್, ಶಾಲೆಯ ಮುಖ್ಯೋಪಾಧ್ಯಾಯನಿ, ಗ್ರಾ.ಪಂ. ಸಿಬ್ಬಂದಿ ಪ್ರಮೀಳಾ ಹಾಗೂ ಗ್ರಂಥಾ ಪಾಲಕಿ ಚಂದ್ರವತಿ ಉಪಸ್ಥಿತರಿದ್ದರು.

Related posts

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!