23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ.7ರಂದು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರು, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya
error: Content is protected !!