22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya
error: Content is protected !!