25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಪ್ರಗತಿಪರ ಕೃಷಿಕರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಪ್ರಚಂಡ ಭಾನು ಭಟ್ ಪಾಂಬೆಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತ ಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!