September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿ ಸ್ವೀಪ್ಟ್ ಕಾರೊಂದು ಮುಂದಿನಿಂದ ಬರುತ್ತಿದ್ದ ಓಮಿನಿ ಕಾರನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಇಂದು (ಜೂ.9ರಂದು) ನಡೆದಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya
error: Content is protected !!