37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ 37ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಆರ್. ರಾಘವೇಂದ್ರನಗರ, ಕೋಶಾಧಿಕಾರಿಯಾಗಿ ಗಣೇಶ್ ಶೆಟ್ಟಿ ಸುರುಳಿ, ಉಪಾಧ್ಯಕ್ಷರಾಗಿ ಸುಜಿತ್ ಗುರಿಂಗಾನ, ದಿನೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ್ ಬಿ.ಎಲ್., ಜೊತೆ ಕಾರ್ಯದರ್ಶಿಯಾಗಿ ಪವನ್ ಗಾಂಧಿನಗರ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ರುಕ್ಮಯ ಕನ್ನಾಜೆ ರವರನ್ನು ಮುಂದುವರಿಸಲಾಯಿತು.ಅನ್ನಸಂತರ್ಪಣ ಸಮಿತಿಯ ಸಂಚಲಾಕರಾಗಿ ರಾಜೇಶ್ ಶೆಟ್ಟಿ, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಹರಿಕೃಷ್ಣ, ಸುರೇಶ್ ಆರ್. ರಾಘವೇಂದ್ರ ನಗರ, ಅಜಯ್ ಶಿವಾಜಿನಗರ, ಭೋಜರಾಜ್ ಪ್ರಗತಿನಗರ ಆಯ್ಕೆಯಾದರು.

Related posts

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
error: Content is protected !!