September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.2 ರಂದು 2025 -26ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಆನಂದ ಕೊಪ್ಪದಕೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಲ್ಲಿ ಹಣತೆ ಬೆಳಗಿಸುವುದರ ಮೂಲಕ ಅವರನ್ನು ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಉಚಿತ ಪಠ್ಯಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಹೇಮಲತಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಣೇಶ್ ಕಲ್ಲಾಜೆ, ಮುಖ್ಯ ಶಿಕ್ಷಕಿ ದೀಪ ಉಪಸ್ಥಿತರಿದ್ದರು.ಶಿಕ್ಷಕಿ ಸುಜಾತ ಸ್ವಾಗತಿಸಿ, ಗೌರವ ಶಿಕ್ಷಕಿ ಹರಿಣಿ ಧನ್ಯವಾದವಿತ್ತರು. ಜಿಪಿಟಿ ಶಿಕ್ಷಕಿ ಮೇಘ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya
error: Content is protected !!