ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!