26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

ಧರ್ಮಸ್ಥಳ: ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೊಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಜೂ.7ರಂದು ಭೇಟಿ ನೀಡಿದರು.

ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಪಿ.ವಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!