September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya
error: Content is protected !!