September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

ಹೊಸಂಗಡಿ: ಹೊಸಂಗಡಿ ಗ್ರಾ.ಪಂ.ನಲ್ಲಿ ಹರಿಪ್ರಸಾದ್ ರವರ ನಿಧನದಿಂದ ತೆರವಾಗಿದ್ದ, ಮೂರನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಕೊಡಂಗೇರಿರವರಿಗೆ ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಚೇರಿಯಲ್ಲಿ ಜೂ.9ರಂದು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ. ಪೆರಿಂಜೆ, ಕಾರ್ಯಕರ್ತ ದಿನೇಶ್ ಬೈಲು, ಸಂಗಮ್, ಚಂದ್ರು ಪೇರಿ, ಚಂದು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!