ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!