September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಅತ್ತಾಜೆ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23ವ ) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ನಿಧನರಾಗಿದ್ದಾರೆ.

ಇವರು ಕೆಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದು, ಜೂ. 9 ರಂದು ರಾತ್ರಿ ರೂಮ್ ನಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya
error: Content is protected !!