ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

ಬೆಳ್ತಂಗಡಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಹಕಾರ, ಬ್ಯಾಂಕಿಂಗ್ ಮತ್ತು ಸಮಾಜಸೇವೆಯಲ್ಲಿ ಅವರ ಅನುಪಮ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

Related posts

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
error: Content is protected !!