27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ವನ್ನು ತಾಲೂಕು ಪಂಚಾಯತ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕ ದಳ ಘಟಕದ ಅಧಿಕಾರಿ & ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
error: Content is protected !!